ಧರ್ಮಸ್ಥಳ ಕ್ಷೇತ್ರದ ವಿರುದ್ದ ನಡೆಯುತ್ತಿರುವ ಬೆಳವಣಿಗೆಗಳಲ್ಲಿ ಹೊರ ರಾಜ್ಯದವರ ಕೈವಾಡವಿದೆ-ಸಂಸದ ಯದುವೀರ್ ಒಡೆಯರ್ ***************************

ವಿರಾಜಪೇಟೆ ಪಟ್ಟಣದ ತಾಲೂಕು‌ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದ‌ ಯದುವೀರ್ ಒಡೆಯರ್ ಅವರು ಧರ್ಮಸ್ಥಳದ ವಿರುದ್ದ ನಡೆಯುತ್ತಿರುವ ಅಪಪ್ರಚಾರದಲ್ಲಿ ಹೊರರಾಜ್ಯದ ವ್ಯಕ್ತಿಗಳ ಕೈವಾಡವಿದೆ.ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ,ಎನ್ಐಎ ತನಿಖೆ ಕೂಡ ಆಗಬೇಕು,ಸಂಪೂರ್ಣ ಸತ್ಯ ಹೊರಬರಲಿದೆ ಎಂದರು.ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ,ಮಾಜಿ ವಿಧಾನ ಸಭಾಧ್ಯಕ್ಷ ಕೆ ಜಿ ಬೋಪಯ್ಯ,ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

More From Author

ಸಿಎಂ ಹುದ್ದೆಯ ರೇಸಿನಿಂದ<br>ಹಿಂದೆ ಸರಿದವರು<br>***************************

*ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪದನಿಮಿತ್ತ ಸದಸ್ಯರಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ,ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಆಯ್ಕೆ ಆಗಿದ್ದಾರೆ. ಅಭಿನಂದನೆಗಳು ‌ಸರ್*