ರಸ್ತೆ ಬದಿಗೆ ವಾಲಿದ ಖಾಸಗಿ ಬಸ್*

ಚಾಲಕನ ನಿಯಂತ್ರಕಳೆದುಕೊಂಡು ಖಾಸಗಿ ಬಸ್ ವೊಂದು ರಸ್ತೆ ಬದಿಗೆ ಬಿದ್ದ ಘಟನೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲ ದಲ್ಲಿ ನಡೆದಿದೆ. ಪ್ರಯಾಣಿಕರು ತುಂಬಿಕೊಂಡು ಬೆಂಗಳೂರಿನಿಂದ ವಿರಾಜಪೇಟೆ ಮಾರ್ಗವಾಗಿ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡಿದ್ದು, ಅದೃಷ್ಟವಷಾತ್ ಪ್ರಾಣಪಯದಿಂದ ಪಾರಾಗಿದ್ದಾರೆ.

More From Author

ಅಂಗನವಾಡಿ ಬಳಿ ಬೃಹತ್ ಗಾತ್ರದ ಹೆಬ್ಬಾವು ಸೆರೆ